ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾಗಿ ಭರತ್ ಶೆಟ್ಟಿ ಅವಿರೋಧ ಆಯ್ಕೆ

Date:

spot_img

ಅಜೆಕಾರು : ಕಾರ್ಕಳ ತಾಲೂಕಿನ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಉದ್ಯಮಿ ಭರತ್ ಶೆಟ್ಟಿ ಪಮ್ಮೂಟ್ಟು ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಪ್ರಕ್ರಿಯೆಯನ್ನು ಗ್ರಾಮ ಆಡಳಿತಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಪ್ರಮೋದ್ ಸುವರ್ಣ ಅವರು ನಡೆಸಿಕೊಟ್ಟರು, ಗ್ರಾಮ ಸಹಾಯಕ ಉದಯ ನಾಯ್ಕ ಸಹಕರಿಸಿದರು.

ನೂತನ ಸಮಿತಿಯ ಇತರೆ ಪದಾಧಿಕಾರಿಗಳು ಮತ್ತು ಸದಸ್ಯರು ಹೀಗಿದ್ದಾರೆ:

  • ಉಪಾಧ್ಯಕ್ಷೆ: ಯಶೋಧಾ ಶೆಟ್ಟಿ ಬೊಂಡುಕುಮೇರಿ
  • ಕಾರ್ಯದರ್ಶಿ: ಪ್ರಕಾಶ ಶೆಟ್ಟಿ ಮಜಲುಮನೆ
  • ಕೋಶಾಧಿಕಾರಿ: ಪ್ರಿತೇಶ್ ಶೆಟ್ಟಿ ಕುಂಠಿತ್ರಿ
  • ಸದಸ್ಯರು: ಗಣೇಶ್ ನಾಯ್ಕ ಕಳೆದುಹೊಳ, ವಿಶ್ವನಾಥ ಪೂಜಾರಿ, ವೀಣಾ ಮಡಿವಾಳ
  • ಅರ್ಚಕರು: ಕೃಷ್ಣಮೂರ್ತಿ ಭಟ್

ಒಟ್ಟು ಎಂಟು ವ್ಯವಸ್ಥಾಪನಾ ಸಮಿತಿ ಸದಸ್ಯರಲ್ಲಿ ಇಬ್ಬರು ಆಯ್ಕೆ ಪ್ರಕ್ರಿಯೆಯಲ್ಲಿ ಗೈರುಹಾಜರಾಗಿದ್ದರು. ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿ ಎಂದು ಭಕ್ತಾದಿಗಳು ಹಾರೈಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ: 22ನೇ ವಯಸ್ಸಿನಲ್ಲಿ ದಾರುಣ ಅಂತ್ಯ

‘ಕುಂಕುಮ್ ಭಾಗ್ಯ’ ಖ್ಯಾತಿಯ ನಟಿ ಸಂಚಿತಾ ಉಗಾಳೆ ಮುಂಬೈ ಸಮೀಪ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪರಿಸರ ದಿನಾಚರಣೆ ಹಾಗೂ ಸಿಬ್ಬಂದಿಗೆ ಸನ್ಮಾನ

ಮುನಿಯಾಲು ಕೆಪಿಎಸ್ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಗೆ ಗೌರವ ವಂದನೆ ಸನ್ಮಾನ ಕಾರ್ಯಕ್ರಮ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಲ್ಮಾನ್ ಖಾನ್ ಬಾಲ್ಡ್ ಲುಕ್: ಹೊಸ ಅವತಾರದಲ್ಲಿ ಬಾಲಿವುಡ್ ಭಾಯ್‌ಜಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಹೊಸ ಬಾಲ್ಡ್ ಅವತಾರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಭಾರಿ ಅಚ್ಚರಿ ಮೂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅನುಷ್ಕಾ ಶರ್ಮಾ ತುಳಸಿ ಮಾಲೆ ವೈರಲ್: ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ

ನಟಿ ಅನುಷ್ಕಾ ಶರ್ಮಾ ಧರಿಸಿದ ತುಳಸಿ ಕಂಠಿ ಮಾಲೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾರುಕಟ್ಟೆಯಲ್ಲಿ ಮಾರಾಟ ಭಾರಿ ಹೆಚ್ಚಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.