ಇಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’

Date:

spot_img
kutyaru navin shetty11

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’ವು ಇಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೆಬ್ರಿ ನಾದ್ಪಾಲು ಗ್ರಾಮದಲ್ಲಿ ಹುಲಿ ದಾಳಿ: ಕಂಗಾಲಾದ ಗ್ರಾಮಸ್ಥರು

ಹೆಬ್ರಿಯ ನಾದ್ಪಾಲು ಪರಿಸರದಲ್ಲಿ ಪ್ರಾಣಿಗಳ ದಾಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಪರ ನಿಂತ ಸಲ್ಮಾನ್ ಖಾನ್

ದೇಶಾದ್ಯಂತ ಕಾವೇರಿದ ನೀಟ್ ಅಕ್ರಮ ಖಂಡನೆಯ ಪ್ರತಿಭಟನೆ. ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಹಿರಿಯ ನಟ ಸಲ್ಮಾನ್ ಖಾನ್ ಬೆಂಬಲ. ಪೂರ್ಣ ಮಾಹಿತಿ ಇಲ್ಲಿದೆ ಓದಿ

NEET ಅಕ್ರಮ: ಫಾಸ್ಟ್ ಟ್ರ್ಯಾಕ್ ಕೋರ್ಟ್ ಘೋಷಿಸಿದ ಪ್ರಧಾನಿ ಮೋದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

‘ಕರಾವಳಿ’ ಡಬ್ಬಿಂಗ್ ವಿವಾದ: ನೋವು ತೋಡಿಕೊಂಡ ಪ್ರಜ್ವಲ್ ದೇವರಾಜ್

'ಕರಾವಳಿ' ಚಿತ್ರದಲ್ಲಿ ತಮ್ಮ ಧ್ವನಿ ಬಳಸದಿರುವ ಬಗ್ಗೆ ನಟ ಪ್ರಜ್ವಲ್ ದೇವರಾಜ್ ಮನಬಿಚ್ಚಿ ಮಾತನಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.