ಹೆಜಮಾಡಿ ಟೋಲ್ ಸುಂಕ ವಿನಾಯಿತಿಗೊಳಿಸುವಂತೆ ಬಿಜೆಪಿ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

Date:

spot_img

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.


ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಕೋಟಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದೇ ರೀತಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸುವಂತೆ ಇಂದು ಜಿಲ್ಲಾಧಿಕಾರಿ ಹಾಗೂ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ , ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.