ಬಿಜೆಪಿ ಉಡುಪಿ ನಗರ : ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ

Date:

spot_img

ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ! ಶಾಮಪ್ರಸಾದ್ ಮುಖರ್ಜಿ ‘ಬಲಿದಾನ ದಿವಸ್’ ಪ್ರಯುಕ್ತ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ನೇತೃತ್ವದಲ್ಲಿ ನಗರ ಕಾರ್ಯಾಲಯದಲ್ಲಿ ಡಾ! ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಪ್ರಮುಖರಾದ ವಿಜಯ್ ಭಟ್ ಕಡೆಕಾರ್, ಲೋಕಯ್ಯ ಪಣಿಯಾಡಿ, ಜಯಕರ್ ಸನಿಲ್, ಕಿಶೋರ್ ಕರಂಬಳ್ಳಿ, ಗುರುರಾಜ್, ಅಶೋಕ್ ನಾಯ್ಕ್, ಚಂದ್ರಶೇಖರ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಕಡ್ಡಾಯ: ಡಿಕೆಶಿ ಶಾಕಿಂಗ್ ನ್ಯೂಸ್

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ನಿಯಮದಲ್ಲಿ ಭಾರಿ ಬದಲಾವಣೆ ತಂದ ಸರ್ಕಾರ. ಮರು ಅರ್ಜಿ ಸಲ್ಲಿಕೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭವ್ಯಾ ಗೌಡ ಬಿಚ್ಚಿಟ್ಟ ಕಿರುತೆರೆಯ ಕಹಿ ಸತ್ಯ

ಶೂಟಿಂಗ್ ಸೆಟ್‌ನಲ್ಲಿ ಮಹಿಳಾ ನಟಿಯರು ಎದುರಿಸುವ ಮುಟ್ಟಿನ ದಿನಗಳ ಕಷ್ಟದ ಬಗ್ಗೆ ಕರ್ಣ ಸೀರಿಯಲ್ ನಟಿ ಭವ್ಯಾ ಗೌಡ ಮಾತನಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ: ಪತ್ನಿ ವಿರುದ್ಧ ಚಾರ್ಜ್‌ಶೀಟ್

ಕಾರ್ಕಳದ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ಪತ್ನಿ ಸೌಮ್ಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ. ಪ್ರಕರಣದ ಸಂಪೂರ್ಣ ವಿವರಗಳು, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬ್ರಹ್ಮಾಂಡದ ರಹಸ್ಯ ಭೇದಿಸಿದ ವಿಜ್ಞಾನಿಗಳು: ಆರಂಭಿಕ ಯುಗದಲ್ಲೇ ಬೃಹತ್ ಗೆಲಕ್ಸಿಗಳು ನಾಶವಾಗಲು ಕಾರಣ ಪತ್ತೆ

ಆರಂಭಿಕ ಬ್ರಹ್ಮಾಂಡದಲ್ಲಿ ಬೃಹತ್ ಗೆಲಕ್ಸಿಗಳು ಹೇಗೆ ನಾಶವಾದವು ಎಂಬ ರಹಸ್ಯವನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ (JWST) ಮತ್ತು ALMA ನೆರವಿನಿಂದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.