ಎಂ.ಕೆ. ವಾಸುದೇವ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ಸಂತಾಪ

Date:

spot_img

ಉಡುಪಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ, ನಿವೃತ್ತ ಶಿಕ್ಷಕರು, ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿತ್ವದ ಹಿರಿಯರು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತೀರ್ಥರೂಪರಾದ ಎಂ.ಕೆ. ವಾಸುದೇವ (87 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಪುತ್ರ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.