ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ

Date:

spot_img

ಉಡುಪಿ : ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.