ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ ! ರಾಜ್ಯದೆಲ್ಲೆಡೆ ಬಿ ಜೆ ಪಿ ಯ ಒಂದೂ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ: ಡಿಕೆಶಿ ಎಚ್ಚರಿಕೆ

Date:

spot_img

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಮ್ಮ ಪ್ರವೃತ್ತಿ ಇದೇ ರೀತಿ ಮುಂದುವರಿದರೆ, ರಾಜ್ಯದ ಎಲ್ಲೆಡೆ ನಿಮ್ಮ ಒಂದೂ ಕಾರ್ಯಕ್ರಮ ನಡೆಯಲು ಬಿಡುವುದಿಲ್ಲ. ಇದು ಕಾಂಗ್ರೆಸ್‌ನ ಪ್ರತಿಜ್ಞೆ,” ಎಂದು ನೇರ ಎಚ್ಚರಿಕೆ ನೀಡಿದರು.

ಕೇಂದ್ರ ಸರಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಆದರೆ ಬೆಳಗಾವಿಯಲ್ಲಿ ಬಿಜೆಪಿ ಕೆಲ ಕಾರ್ಯಕರ್ತರನ್ನು ಸಮಾವೇಶ ಸ್ಥಳಕ್ಕೆ ಕಳಿಸಿ, ನಮ್ಮ ಪಕ್ಷದ ಕಾರ್ಡ್ ಧರಿಸಿ ಅರಾಜಕತೆ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.

“ಇಂತಹ ನಾಟಕಗಳನ್ನು ನಾವು ಹಗುರವಾಗಿ ಪರಿಗಣಿಸುವುದಿಲ್ಲ. ಬಿಜೆಪಿ ನಾಯಕರು ತಾವು ನಡೆಸುತ್ತಿರುವ ನಿಂದನೀಯ ಪ್ರವೃತ್ತಿಯನ್ನು ಬದಲಿಸಬೇಕು,” ಎಂದು ಅವರು ಹೇಳಿದ್ದಾರೆ.

“ನಾವು ನಿಮ್ಮಿಗಿಂತ ಹೆಚ್ಚು ಶಕ್ತಿಶಾಲಿ ಪ್ರತಿಭಟನೆ ನಡೆಸಬಲ್ಲೆವು. ರಾಜ್ಯದ ಜನರು ನಮಗೆ ಆ ಶಕ್ತಿ ನೀಡಿದ್ದಾರೆ. ಹಾಗಾಗಿ ನಿಮ್ಮ ಕಾರ್ಯಕರ್ತರಿಗೆ ಬುದ್ಧಿವಾದ ನೀಡಿದರೆ ಉತ್ತಮ. ಇಲ್ಲದಿದ್ದರೆ ನಾವು ಪ್ರತಿಯೊಂದು ಹೋರಾಟಕ್ಕೂ ಸಜ್ಜಿದ್ದೇವೆ,” ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ