ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ

Date:

spot_img

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯ 12:06:2025 ಸೋಮವಾರ ಬೆಳ್ಳಿಗ್ಗೆ 10:30 ಕ್ಕೆ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಗಡಿಯಲ್ಲಿ ಹೋರಾಡುತ್ತಿರುವ ಸೈನ್ಯಕ್ಕೆ ಅತ್ಮಸ್ಥೈರ್ಯ ತುಂಬುವ ಕಾರ್ಯಕ್ರಮಗಳು, ಹೆಬ್ರಿಯಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ತಳಿ ನಿರ್ಮಾಣ, ಪಕ್ಷ ಸಂಘಟನೆಗೆ‌ ಅನುಕೂಲವಾಗುವ ಕಾರ್ಯಕ್ರಮಗಳು, ಕ್ಷೇತ್ರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಪ್ರಸ್ತುತ ಪ್ರಚಲಿತ ಪ್ರಮುಖ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ

ದೆಹಲಿಯಲ್ಲಿ ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗವನ್ನು ಉದಯ ಶೆಟ್ಟಿ ಮುನಿಯಾಲು ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ