
ಮಣಿಪಾಲ : ಸ್ವರ್ಣ ಫ್ರೆಂಡ್ಸ್ ಗೋಳಿಕಟ್ಟೆ ಹೆರ್ಗ ಮತ್ತು ಬ್ರಹ್ಮಾ ಕುಮಾರೀಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 24 ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ವರೆಗೆ ಮಣಿಪಾಲದ ಕಸ್ತೂಬಾ೯ ಆಸ್ಪತ್ರೆಯ ರಕ್ತ ನಿಧಿ ವಿಭಾಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಸಮಯಕ್ಕೆ ಸರಿಯಾಗಿ ಆಗಮಿಸಿ ಈ ಮಹತ್ತರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಸ೦ಘಟಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.