‘ಬಾಬ್ ಕಟ್’ ಆನೆ! ಸಂಗಮಾಲಂನ ವಿಶಿಷ್ಟ ಕೇಶ ವಿನ್ಯಾಸ ಇದೀಗ ವೈರಲ್

Date:

spot_img

ತಮಿಳುನಾಡಿನ ಮನ್ನಾರ್ಗುಡಿ ರಾಜಗೋಪಾಲಸ್ವಾಮಿ ದೇವಸ್ಥಾನದ ಹೆಣ್ಮಾನ ಸಂಗಮಾಲಂ’ ತನ್ನ ವಿಶಿಷ್ಟ ಕೇಶ ವಿನ್ಯಾಸದಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿದೆ. ಇಂಟರ್‌ನೆಟ್‌ನಲ್ಲಿ ವೈರಲ್ ಆಗಿರುವ ಈ ಆನೆಯ ಹೆಸರೇ ಬಾಬ್-ಕಟ್ ಸೆಂಗಮಾಲಂ’!

ಇತ್ತೀಚೆಗೆ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಧಾ ರಾಮನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಂಗಮಾಲಂನ ಫೋಟೋ ಹಂಚಿಕೊಂಡಿದ್ದಾರೆ. “ತನ್ನ ವಿಶಿಷ್ಟ ಹೇರ್‌ಸ್ಟೈಲ್‌ನಿಂದ ಜನಪ್ರಿಯವಾಗಿರುವ ಈ ಆನೆ ತಮಿಳುನಾಡಿನ ಮನ್ನಾರ್ಗುಡಿ ಶ್ರೀ ರಾಜಗೋಪಾಲಸ್ವಾಮಿ ದೇವಾಲಯದಲ್ಲಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

2003ರಲ್ಲಿ ಕೇರಳದಿಂದ ಮನ್ನಾರ್ಗುಡಿಯ ರಾಜಗೋಪಾಲಸ್ವಾಮಿ ದೇವಸ್ಥಾನಕ್ಕೆ ಕರೆತರಲಾದ ಸಂಗಮಾಲಂನ ಮಾವುತ ಎಸ್. ರಾಜಗೋಪಾಲ್ ಈ ಆನೆಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅವರು ಈ ವಿಶೇಷ ಕೇಶವಿನ್ಯಾಸ ಮಾಡಿ ಸಂಭ್ರಮಿಸುವುದು ಇದೀಗ ಎಲ್ಲರಿಗೂ ಕುತೂಹಲವನ್ನು ಹುಟ್ಟಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ