ಉಡುಪಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

Date:

spot_img

ಉಡುಪಿ (ಮಾರ್ಚ್.28): ಖಾಸಗಿ ಸ್ಥಳದಲ್ಲಿದ್ದ ಮರದ ಕೊಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿದ್ದು, ಈ ವ್ಯಕ್ತಿ ಮೃತಪಟ್ಟಿದ್ದು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.

ಶವವು ಸಂಪೂರ್ಣವಾಗಿ ಕೊಳೆಯಲು ಕಾರಣವಾಗಿ ಅಸ್ಥಿಪಂಜರ ಮಾತ್ರ ಉಳಿದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗದೆ ಇರುವುದರಿಂದ ವಾರಸುದಾರರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

ನಗರ ಪೊಲೀಸ್ ಠಾಣೆಯ ತನಿಖಾಧಿಕಾರಿ ಈರಣ್ಯ, ಎಎಸ್‌ಐ ಹರೀಶ್ ಹಾಗೂ ಜಾಸ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಮರದಿಂದ ಕೆಳಗಿಳಿಸಿ, ಟಾರ್ಪಾಲಿನಲ್ಲಿ ಭದ್ರಗೊಳಿಸಿ, ಉಚಿತ ಸೇವೆಯ ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಿ ಇಲಾಖೆಗೆ ನೆರವಾದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ