Divisionರಾಜ್ಯವೈರಲ್ ನ್ಯೂಸ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರೀನಾ ಕೈಫ್ ಭೇಟಿ By: npnews Date: March 11, 2025 Kanchana Hyundai ಬಾಲಿವುಡ್ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂತಾನ ಪ್ರಾಪ್ತಿಗಾಗಿ ನಾಳೆ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ದೇವರ ದರ್ಶನದ ವೇಳೆ ಅವರು ಮಾಸ್ಕ್ ಹಾಗೂ ದುಪ್ಪಟ್ಟ ಬಳಸಿದ್ದರು ಎನ್ನಲಾಗಿದೆ. share this NP INDUSTRIES TagsbollywoodkarnatakaKatrina KaifKukke SubrahmanyaSarpa Samskaratemple Popular ರಿಯಲ್ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್ನ ಫೋನ್ ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ ಹೊಸ ನಾಯಕನತ್ತ ಭಾರತೀಯ ಕ್ರಿಕೆಟ್: ರೋಹಿತ್ ಶರ್ಮಾ ಯುಗಾಂತ್ಯ? More like thisRelated ರಿಯಲ್ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್ನ ಫೋನ್ npnews - September 7, 2025 ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ. ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ npnews - September 7, 2025 ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ npnews - September 7, 2025 ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ npnews - September 7, 2025 ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.