ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

Date:

spot_img

ಕಟೀಲು: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಮ್ಮ ಕುಟುಂಬದೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಗುರುವಾರ (ಫೆಬ್ರವರಿ . 27) ಸಂಜೆ ಭೇಟಿ ನೀಡಿದ್ದಾರೆ. ನಿಡ್ಡೋಡಿಯಲ್ಲಿರುವ ತಮ್ಮ ಕುಟುಂಬದ ಮನೆಗೆ ಆಗಾಗ ಭೇಟಿ ನೀಡುವ ವೇಳೆ, ನಟಿ ಶಿಲ್ಪಾ ಶೆಟ್ಟಿ ದೇವಿಯ ದರ್ಶನ ಮಾಡಲು ಕಟೀಲು ದೇವಾಲಯಕ್ಕೆ ಬರುವ ಪರಂಪರೆಯನ್ನು ಮುಂದುವರಿಸಿದ್ದಾರೆ.

ಈ ಬಾರಿ ಕುಟುಂಬ ಸಮೇತರಾಗಿ ಆಗಮಿಸಿದ ಅವರು ದೇವಿಯ ಸೇವೆ ಸಲ್ಲಿಸಿ, ವಿಶೇಷ ಪೂಜೆ ಸಲ್ಲಿಸಿದರು. ದರ್ಶನ ಸಂದರ್ಭದಲ್ಲಿ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ ಮತ್ತು ಸದಾನಂದ ಆಸ್ರಣ್ಣ ಅವರು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ