ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ ! ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ

Date:

spot_img

ಮಲ್ಪೆ: ಭಾರತ – ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ನಡೆದ ಬಾಂಬ್ ಸ್ಫೋಟದಂತಹ ಘಟನೆ ಕ್ಷಣಾಂತರದಲ್ಲಿ ಜನರಲ್ಲಿ ಆತಂಕ ಉಂಟುಮಾಡಿದೆ.

ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಇದ್ದ ಮೀನುಗಾರರು ಭಾರೀ ಸದ್ದು ಕೇಳಿದ ನಂತರ ಬೆಂಕಿಯ ಕೆನ್ನಾಲಿಗೆಯಿಂದ ಭಯಗೊಂಡು ಓಡಿದ ದೃಶ್ಯಗಳು ಕಂಡುಬಂದವು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಗಾಯಗೊಂಡಂತೆ ಕಂಡ ಐವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಆದರೆ, ಈ ಎಲ್ಲವೂ ನಿಜಘಟನೆ ಅಲ್ಲ. ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಕಸ್ಟಮ್ಸ್‌ ಜಂಟಿಯಾಗಿ ಈ ಅಣಕು ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಯುದ್ಧ ಸಂದರ್ಭ ಅಥವಾ ಸ್ಫೋಟದಂತಹ ಅಪಾಯದ ಪರಿಸ್ಥಿತಿಯಲ್ಲಿ ಹೇಗೆ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಅಭ್ಯಾಸ ನಡೆಸಲಾಯಿತು.

ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ಈ ಕಾರ್ಯಾಚರಣೆಯನ್ನು ಸಾರ್ವಜನಿಕರ ಮುಂದೇ ಯಶಸ್ವಿಯಾಗಿ ಪ್ರದರ್ಶಿಸಿದವು. ನಂತರ ಕರಾವಳಿ ಕಾವಲು ಪಡೆ ಎಸ್‌ಪಿ ಮಿಥುನ್ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿದ್ದ ಮೀನುಗಾರರಿಗೆ ಈ ಕಾರ್ಯಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.