ಬೊಮ್ಮರಬೆಟ್ಟು : ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವರ್ಷವಾಧಿಯ ವೈಭವದ ನೇಮೋತ್ಸವ.

Date:

spot_img

ಬೊಮ್ಮರಬೆಟ್ಟು ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಾ 11.02.2025 ಮಂಗಳವಾರದಿಂದ ತಾ13.02.2025 ನೇ ಗುರುವಾರದವರೆ ಗೆ ವಾರ್ಷಿಕ ನೇಮೋತ್ಸವವು ನಡೆಯಲಿರುವುದು . ತಾ 12.02.2025 ನೇ ಬುಧವಾರ ನಡೆಯುವ ಮಹಾಪೂಜೆ ಹಾಗೂ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ , ಸಾರ್ವಜನಿಕ ಅನ್ನಸಂತರ್ಪಣೆ ,ಶ್ರೀ ಮಹಾಮಾಯಿ ದರ್ಶನ, ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದರ್ಶನ ,ಶ್ರೀ ಜೋಗಿ ಪುರುಷ ಕೋಲದೊಂದಿಗೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜ್ರಂಭಣೆಯಿಂದ ನಡೆಯಲಿವೆ.

ಭಕ್ತಾಭಿಮಾನಿಗಳಾದ ತಾವೆಲ್ಲರೂ ಆಗಮಿಸಿ ತನು ಮನ ಧನಗಳಿಂದ ಸಹಕರಿಸಿ, ಶ್ರೀ ದೇವರ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ಶ್ರೀ ಕ್ಷೇತ್ರದ ಶ್ರೀ ಕೊಡಮಣಿತ್ತಾಯ, ಶ್ರೀ ಬ್ರಹ್ಮಬೈದರ್ಕಳ ಹಾಗೂ ಪರಿವಾರ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.