₹18 ಲಕ್ಷ ಅನುದಾನ ಮಂಜೂರಾದ ಬೊಮ್ಮರಬೆಟ್ಟು ಪಡ್ಡಾಂನ ನೂತನ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜಾ ಕಾರ್ಯಕ್ರಮ

Date:

spot_img

ಬೊಮ್ಮರಬೆಟ್ಟು : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂನಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇಂದು ಅದಕ್ಕೆ ವಿಧ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಶುಭ ಸಮಾರಂಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ,ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತ್‌ನ ಇತರ ಸದಸ್ಯರು, ಮತ್ತು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಹೊಸ ಅಂಗನವಾಡಿ ಕಟ್ಟಡವು ಪಡ್ಡಾಂ ಸುತ್ತಮುತ್ತಲಿನ ಮಕ್ಕಳಿಗೆ ಉತ್ತಮ ಮೂಲಸೌಕರ್ಯಗಳನ್ನು ಒದಗಿಸಲಿದೆ ಎಂದು ನಿರೀಕ್ಷಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.