ಬುರುಡೆ ಪ್ರಕರಣಕ್ಕೆ ಹಣ ಫಂಡಿಂಗ್, ತಿಮರೋಡಿ ಆಪ್ತರಿಗೆ ಎಸ್‌ಐಟಿ ನೋಟಿಸ್

Date:

spot_img

ಬೆಳ್ತಂಗಡಿ: ‘ಬುರುಡೆ ಪ್ರಕರಣ’ದ ಪ್ರಮುಖ ಆರೋಪಿ ಚಿನ್ನಯ್ಯ ಮತ್ತು ಆತನ ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಈ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಜನರನ್ನು ಎಸ್‌ಐಟಿ ಅಧಿಕಾರಿಗಳು ಕರೆಸಿ ವಿಚಾರಣೆ ನಡೆಸಿದ್ದು, ಉಳಿದ ಐದು ಮಂದಿಯನ್ನು ಶೀಘ್ರದಲ್ಲೇ ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಣ ಫಂಡಿಂಗ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳವಣಿಗೆಯಾಗುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ