ರಾಜ್ಯದ 265 ಗ್ರಾಮಪಂಚಾಯತ್ ಸ್ಥಾನಗಳಿಗೆ ಮೇ 25ರಂದು ಉಪಚುನಾವಣೆ; ಮೇ 28ಕ್ಕೆ ಮತ ಎಣಿಕೆ

Date:

spot_img

ಬೆಂಗಳೂರು, ಏಪ್ರಿಲ್ 26: ರಾಜ್ಯದ 265 ಗ್ರಾಮಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಮೇ 25 ರಂದು ಮತದಾನ ನಡೆಯಲಿದ್ದು, ಮೇ 28 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಮೂಲತಃ ಮೇ 11ರಂದು ನಡೆಯಬೇಕಿದ್ದ ಉಪಚುನಾವಣೆಯನ್ನು ರಾಜ್ಯ ಸರ್ಕಾರದ ಮನವಿಗೆ ಅನುಗುಣವಾಗಿ ಮುಂದೂಡಲಾಗಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯಂತೆ ಮೇ 8ರಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗುತ್ತದೆ.

ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 17ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ಅವಧಿ ನಿಗದಿಯಾಗಿದೆ.
ಈ ಉಪಚುನಾವಣೆ 31 ಜಿಲ್ಲೆಗಳ 135 ತಾಲೂಕುಗಳ 223 ಗ್ರಾಮಪಂಚಾಯತ್‌ಗಳಲ್ಲಿ 265 ಸ್ಥಾನಗಳಿಗೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ