“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

Date:

spot_img

ನವದೆಹಲಿ: ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, “ತಾವೇ ದುಡಿಯಬಹುದಲ್ಲವೇ?” ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ಮಹಿಳೆಯು ಐಟಿ ವೃತ್ತಿಪರರು ಎಂಬ ವಿಚಾರವನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, “ಮದುವೆಯಾದ 18 ತಿಂಗಳಿಗೆ ಐಷಾರಾಮಿ ಕಾರು ಬಯಸುವಿರಾ?” ಎಂದು ಕೇಳಿದರು.

ಅಲ್ಲದೆ, “ಎಂಬಿಎ ಪದವೀಧರರಾದ ನಿಮಗೆ ಬೆಂಗಳೂರು, ಹೈದರಾಬಾದ್‌ನಂತಹ ಸ್ಥಳಗಳಲ್ಲಿ ವೃತ್ತಿ ಮುಂದುವರೆಸಲು ಹೇರಳ ಅವಕಾಶಗಳಿವೆ. ನಿಮಗೆ ಈಗಾಗಲೇ ನೀಡಲು ಒಪ್ಪಿರುವಂತಹ ₹4 ಕೋಟಿ ಜೀವನಾಂಶ ಹಾಗೂ ಫ್ಲ್ಯಾಟ್ ಪಡೆದು ನಿಮ್ಮ ಜೀವನ ನಿರ್ವಹಣೆಯನ್ನು ಸ್ವತಃ ಮಾಡಿಕೊಳ್ಳಬಹುದು,” ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.