ಕಾರು ಢಿಕ್ಕಿ:14 ವರ್ಷದ ಬಾಲಕ ಸಾವಿಗೀಡಾದ ಘಟನೆ

Date:

spot_img

ಉಡುಪಿ : ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ವೇಗವಾಗಿ ಬಂದ ಕಾರೊಂದು 14 ವರ್ಷದ ಬಾಲಕ ವಂಶಿ ಜಿ ಶೆಟ್ಟಿಗೆ ಢಿಕ್ಕಿ ಹೊಡೆದ ಪರಿಣಾಮ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವಿದ್ಯಾರ್ಥಿ ವಂಶಿ ಜಿ ಶೆಟ್ಟಿ, ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯಲ್ಲಿ ಓದುತ್ತಿದ್ದನು. ನಿನ್ನೆ ಮಧ್ಯಾಹ್ನ ಸಮಯದಲ್ಲಿ ವಂಶಿ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣವೇ ಅವನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವನು ಸಾವನ್ನಪ್ಪಿದ್ದಾನೆ.

ಘಟನೆಯ ಮಾಹಿತಿ ತಿಳಿದು, ಮಹೇಶ್ ಆಸ್ಪತ್ರೆ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಜಮಾಯಿಸಿದ್ದರು.ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದೆ ಮತ್ತು ಇಲ್ಲಿ ಹಿಂದಿನಿಂದಲೂ ಹಲವಾರು ಮಾರಣಾಂತಿಕ ಅಪಘಾತಗಳು ನಡೆದಿವೆ. ಸ್ಥಳೀಯರು ಸುರಕ್ಷತೆ ಕ್ರಮಗಳನ್ನು ಹೆಚ್ಚಿಸಲು ಮತ್ತು ಶಾಶ್ವತ ಪರಿಹಾರಗಳನ್ನು ಒದಗಿಸಲು ಕೇಳಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಚೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಚೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ