ಕೊಕ್ಕರ್ಣೆ ಬಳಿ ಕಾರು ಮರಕ್ಕೆ ಡಿಕ್ಕಿ: ಮಹಿಳೆ ಸಾವು, ನಾಲ್ವರಿಗೆ ಗಾಯ

Date:

spot_img

ಉಡುಪಿ ಜಿಲ್ಲೆಯ ಕೊಕ್ಕರ್ಣೆ ಸಮೀಪದ ಕಾಡೂರು ಗೋಳಿಕಟ್ಟೆ ತಿರುವಿನಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಮೃತರನ್ನು ಬೀಜಾಡಿಯ 65 ವರ್ಷದ ಜಯಲಕ್ಷ್ಮಿಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಎಂಬುವವರು ಗಾಯಗೊಂಡಿದ್ದಾರೆ. ಇವರೆಲ್ಲರೂ ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಪ್ರಕರಣ ಬ್ರಹ್ಮಾವರ ಠಾಣೆಯಲ್ಲಿ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.