spot_img

ಕಟಪಾಡಿಯಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಘಟನೆ

Date:

ಕಟಪಾಡಿ : ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರ ಕಿಯಾ ಶೋರೂಮ್ ಬಳಿ ಶುಕ್ರವಾರ ಮುಂಜಾನೆ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ. ಕಾರು ಮಂಗಳೂರು ಕಡೆದಿಂದ ಹರ್ಯಾಣದತ್ತ ಹೋಗುತ್ತಿತ್ತು.

ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಡಿವೈಡರ್‌ ಮೇಲಿನ ಕ್ರಾಶ್‌ ಗಾರ್ಡ್ ಸಹಿತ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಸಾಕಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಪರಶುರಾಮ ಪ್ರತಿಮೆ ವಿವಾದ: ಸರ್ಕಾರಕ್ಕೆ ಹೈಕೋರ್ಟ್‌ನಿಂದ ಕಾನೂನು ಹೋರಾಟದ ನೋಟಿಸ್

ಅರ್ಜಿದಾರರಾದ ಉದಯ ಶೆಟ್ಟಿ ಅವರು ರೂ. 5 ಲಕ್ಷ ಮೊತ್ತವನ್ನು ಹೈಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸಿದ ನಂತರ, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.