ಮುಖ್ಯಮಂತ್ರಿ ಪದಕ ಪುರಸ್ಕೃತ ಅಧಿಕಾರಿ ಪ್ರಸನ್ನ ಎಂ.ಎಸ್ ಕಾರ್ಕಳ ಗ್ರಾಮಾಂತರ ಎಸ್‌ಐ ಆಗಿ ನೇಮಕ

Date:

spot_img

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಪ್ರಸನ್ನ ಎಂ.ಎಸ್ ಅವರು ಸಬ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಕಾರ್ಕಳ ನಗರ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದ ಪ್ರಸನ್ನ ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಮತ್ತೆ ಕಾರ್ಕಳದ ಗ್ರಾಮಾಂತರ ಠಾಣೆಗೆ ನೇಮಕಗೊಂಡಿದ್ದಾರೆ.

ಪ್ರಸನ್ನ ಎಂ.ಎಸ್ ಅವರನ್ನು ಈ ಬಾರಿಗೆ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಾಗಿತ್ತು ಎಂಬುದೇ ವಿಶೇಷ. ವೃತ್ತಿಪರ ನಿಷ್ಠೆ ಮತ್ತು ಸಾಧನೆಗಾಗಿ ಅವರಿಗೆ ಈ ಗೌರವ ಲಭಿಸಿದೆ.

ಈ ಹಿಂದೆ ಈ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿಲೀಪ್ ಅವರು ಇದೀಗ ವರ್ಗಾವಣೆ ಹೊಂದಿದ್ದು, ಅವರ ಮುಂದಿನ ನೇಮಕಸ್ಥಳ ಯಾವುದು ಎಂಬುದು ಇನ್ನೂ ಖಾತ್ರಿಯಾಗಿಲ್ಲ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.