ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣು ಮತ್ತು ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ: ಅಷ್ಟಮಂಗಲ ಪ್ರಶ್ನಾ ಚಿಂತನೆಗೆ ದಿನ ನಿಗದಿ

Date:

spot_img

ಶ್ರೀಮಹಾವಿಷ್ಣು ಮೂರ್ತಿ ಮತ್ತು ಮಹಾಗಣಪತಿ ದೇವಸ್ಥಾನ ಚಿಕ್ಕಲ್ ಬೆಟ್ಟು ಇದರ ಜೀರ್ಣೋದ್ಧಾರ ಸಂಕಲ್ಪದೊಂದಿಗೆ ಅಷ್ಟ ಮಂಗಲ ಪ್ರಶ್ನಾ ಚಿಂತನೆಯನ್ನು ವೇದ ಮೂರ್ತಿ ಜಾರ್ಕಳ ಪ್ರಸಾದ ತಂತ್ರಿಗಳು ಮತ್ತು ವೇದಮೂರ್ತಿ ಪ್ರವೀಣ್ ತಂತ್ರಿ ಮಟ್ಟು ಇವರ ನೇತೃತ್ವದಲ್ಲಿ ಇದೆ ಬರುವ ದಿನಾಂಕ 26-03-2025 ರಿಂದ ಮೊದಲುಗೊಂಡು 27-03-2025 ರ ವರೆಗೆ ನಡೆಸುವುದಾಗಿ ದೇವಳದ ಜೀರ್ಣೋದ್ದಾರ ಸಮಿತಿ ಮತ್ತು ಆಡಳಿತ ಮಂಡಳಿ ಯವರು ನಿಶ್ಚಯಿಸಿರುತ್ತಾರೆ.


ಹಿರ್ಗಾನ ಗ್ರಾಮಕ್ಕೆ ಒಳಪಡುವ ಹಲವು ಊರುಗಳಿಗೆ ಗ್ರಾಮ ದೇವಸ್ಥಾನವಾಗಿರುವ ಈ ದೇವಾಲಯದ ಜೀರ್ಣೋದ್ದಾರ ಸಂಕಲ್ಪಕ್ಕೆ ಊರ ಪರವೂರ ಭಕ್ತಾದಿಗಳು ಸಕ್ರಿಯವಾಗಿ ತನು -ಮನ-ಧನ ದೊಂದಿಗೆ ಸಹಾಯ ಪೂರ್ವಕವಾಗಿ ಭಾಗವಹಿಸಿ ಗ್ರಾಮ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಜೀರ್ಣೋದ್ಧಾರ ಸಮಿತಿ ಹಾಗೂ ಆಡಳಿತ ಮಂಡಳಿ ಮನವಿ ಮಾಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ