ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ಉತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಕಾರ್ಯಕ್ರಮ

Date:

spot_img

ಕಾರ್ಕಳ ತಾಲ್ಲೂಕು ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ, ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ದಿನಾಂಕ 12-02-2025 ರಿಂದ 16.02.2025 ರವರೆಗೆ ನಡೆಯಲಿರುವ ಉತ್ಸವದ ಅಂಗವಾಗಿ ಪೂರ್ವ ಸಿದ್ಧತೆಯಾಗಿ ದಿನಾಂಕ 9-02-2025 ರಂದು ಸ್ವಚ್ಛತಾ ಕಾರ್ಯಕ್ರಮ ಜರಗಿತು .ಈ ಕಾರ್ಯಕ್ರಮದಲ್ಲಿ ಶ್ರೀ ಸರ್ವೋತ್ತಮ ಕಡಂಬ , ಶ್ರೀ ತಾರನಾಥ ಶೆಟ್ಟಿ, ಸುಧೀಶ್ ರಾವ್,ಸಂಜೀವ ಪೂಜಾರಿ ,ದಿನೇಶ ಪೂಜಾರಿ ,ಉದಯ ಪೂಜಾರಿ, ಕೃಷ್ಣ ನಾಯಕ್, ವಾಸು ಶೆಟ್ಟಿ, ಪ್ರತಿಮಾ ನಾಯಕ್ (ಸೇವಾಪ್ರತಿನಿಧಿ) , ಶ್ರೀಮತಿ ರೂಪ (ಸೇವಾ ದೀಕ್ಷಿತಿ) ಇನ್ನಿತರ ಎಲ್ಲಾ ಮುಖಂಡರ ನೇತೃತ್ವದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಿರ್ಗಾನ ಒಕ್ಕೂಟ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಚಿಕ್ಕಲ್ ಬೆಟ್ಟು, ಭಜನಾ ಮಂಡಳಿ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ