ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ

Date:

spot_img

ನಿಟ್ಟೆ : ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.23ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೈಸ್ಟ್ ಕಿಂಗ್ ಚರ್ಚ್ ಕಾರ್ಕಳದ ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಅವಿನಾಶ್ ಲೆಸ್ಲೆ ಪಾಯ್ಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಪ್ರೀತಿಯನ್ನು ನೀಡುವ ಮತ್ತು ಹರಡುವ ಮನೋಭಾವದ ಬಗ್ಗೆ ಸ್ಪೂರ್ತಿದಾಯಕ ಚಿಂತನೆ ನಡೆಸುವುದು ಅನುಸರಣೀಯ ಎಂದರು.

ಗೌರವಾನ್ವಿತ ಅತಿಥಿಗಳಾದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅವರು ಇಂತಹ ಆಚರಣೆಗಳು ಕ್ಯಾಂಪಸ್ ನಲ್ಲಿ ಒಂದು ರೀತಿಯ ಲವಲವಿಕೆಯನ್ನು ಅರಳಿಸುತ್ತದೆ ಎಂದರು. ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಎ. ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಭಾಷಣದಲ್ಲಿ, ಅವರು ಏಕತೆ, ಸಹಾನುಭೂತಿ ಮತ್ತು ಕ್ರಿಸ್ ಮಸ್ ನ ನಿಜವಾದ ಸಾರವನ್ನು ವಿವರಿಸಿದರು.
ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಂಶುಪಾಲರು, ವಿದ್ಯಾರ್ಥಿ ವಸತಿಗೃಹದ ಮುಖ್ಯಸ್ಥರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಹಾಡುಗಾರಿಕೆ, ನಾಟಕಗಳು ಮತ್ತು ಸಾಂಸ್ಕೃತಿಕ ನೃತ್ಯಗಳು ಸೇರಿದಂತೆ ವಿವಿಧ ಪ್ರದರ್ಶನಗಳನ್ನು ಒಳಗೊಂಡಿತ್ತು. ಕೃತಜ್ಞತೆಗಳೊಂದಿಗೆ ಕಾರ್ಯಕ್ರಮವು ಕೊನೆಗೊಂಡಿತು, ನಂತರ ಸಿಹಿತಿಂಡಿಯನ್ನು ವಿತರಿಸಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ