ಸಿಎಂ ಆಗಮನಕ್ಕೆ ಸಜ್ಜಾದ ಕಾರ್ಕಳ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಕ್ಷಣಗಣನೆ

Date:

spot_img
Siddaramaiah11

ಉಡುಪಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 25ರಂದು ಕಾರ್ಕಳ ತಾಲೂಕಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ವಿವಿಧ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ, ಅಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.30ಕ್ಕೆ ಕಾರ್ಕಳದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಕಾರ್ಕಳದ ಕಾಬೆಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ಸಿದ್ಧಗೊಂಡಿರುವ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ತದನಂತರ ಕುಕ್ಕುಂದೂರಿನ ಕಿಸಾನ್ ಸಭಾ ಟ್ರಸ್ಟ್‌ನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ನೂತನ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಗಳ ಬಳಿಕ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಂಜೆ ಮಂಗಳೂರು ಮಾರ್ಗವಾಗಿ ಮೈಸೂರಿಗೆ ನಿರ್ಗಮಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ