spot_img

ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ

Date:

spot_img

ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11:30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅವರು ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮಧ್ಯಾಹ್ನ 12:15 ಕ್ಕೆ ಪುರಭವನದಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವ “ಕರ್ನಾಟಕ ಸುವರ್ಣ ಸಂಭ್ರಮ 50” ಉದ್ಘಾಟಿಸಲಿದ್ದಾರೆ.

ಸಂಜೆ 5:00 ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟಿಸುವರು. ನಂತರ ರಾತ್ರಿ 8:00 ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಎಲ್ಲ ಆರೋಪಗಳಿಂದ ತೊಳೆದಂತಾಗಿದೆʼ: ಮಾಸ್ಕ್​ಮ್ಯಾನ್​ ಬಂಧನಕ್ಕೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್​ಮ್ಯಾನ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

ಧರ್ಮಸ್ಥಳ ವಿವಾದ: ಎರಡು ಹಿಂದುತ್ವ ಶಕ್ತಿಗಳ ನಡುವಿನ ಹೋರಾಟ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣನೆ

ಧರ್ಮಸ್ಥಳ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹತ್ವದ ಹೇಳಿಕೆ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ