ಮುಖ್ಯಮಂತ್ರಿಗಳಿಂದ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಸ್ವೀಕರಿಸಿದ ಸಾಧಕಿ ವಿನುತಾಗೆ ಅಭಿನಂದನೆ

Date:

spot_img

ಕಾರ್ಕಳ : ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜು, ಮಿಯ್ಯಾರು, ಕಾರ್ಕಳ, ಉಡುಪಿ ಜಿಲ್ಲೆ ಇಲ್ಲಿನ ವಿದ್ಯಾರ್ಥಿನಿ ವಿನುತಾ ಇವರು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದು, ಇವರು ವೈದ್ಯಕೀಯ ಕೋರ್ಸನ್ನು ಆಯ್ಕೆ ಮಾಡಿಕೊಂಡಿದ್ದು, ಘನ ಸರ್ಕಾರ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರು ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ CET, JEE, NEET ಮೂಲಕ MBBS, IIT, AEE, ENGNEERING ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು, ರಾಜ್ಯದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಿಗೆ ದಾಖಲಾದ ಟಾಪ್ 15 ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ನೀಡಲಾಗುವ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರವನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಸ್ವೀಕರಿಸಿದ ವಿದ್ಯಾರ್ಥಿಗಳಲ್ಲಿ ಒಬ್ಬಳಾಗಿರುವ ವಿನುತಾಗೆ ಉಡುಪಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿರುವ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಹಾಕಪ್ಪ ಆರ್. ಲಮಾಣಿ, ಕಾಲೇಜಿನ ಪ್ರಾಂಶುಪಾಲರಾಗಿರುವ ಮಲ್ಲಿಕಾರ್ಜುನ ಕುರಿ, ಗಣಕ ವಿಜ್ಞಾನ ಉಪನ್ಯಾಸಕರು ಹಾಗೂ ನಿಲಯಪಾಲಕರಾದ ತುಳಸಿ ಗಾಯತ್ರಿದೇವಿ, ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ ಬರ್ಲಾಯ, ಆಂಗ್ಲ ಭಾಷಾ ಉಪನ್ಯಾಸಕರಾದ ಸುಪ್ರೀತ, ಕನ್ನಡ ಭಾಷಾ ಉಪನ್ಯಾಸಕರಾದ ಭರತ್‌ರಾಜ್ ಕೆ.ಎನ್, ಜೀವಶಾಸ್ತ್ರ ಉಪನ್ಯಾಸಕರಾದ ಸುಷ್ಮಾ ಹೆಗಡೆ, ರಸಾಯನಶಾಸ್ತ್ರ ಉಪನ್ಯಾಸಕರಾದ ಸಂಧ್ಯಾ ಆಚಾರ್ಯ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.