spot_img

ಇಂದು ಸಂಜೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿ ಉದ್ಘಾಟನೆ

Date:

spot_img
congressb1

ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಅನುಕೂಲವಾಗುವಂತೆ ಹಾಗೂ ಸಾರ್ವಜನಿಕ ಸೇವೆಗೆ ಸಹಾಯವಾಗುವಂತೆ ಕಾರ್ಕಳ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯು ಇಂದು ಉದ್ಘಾಟನೆಗೊಳ್ಳಲಿದೆ, ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲ್, ಬ್ಲಾಕ್ ಅದ್ಯಕ್ಷರಾದ ಶುಭದರಾವ್ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ತನಿಖೆಗೂ ಮುನ್ನ ಧರ್ಮಸ್ಥಳದ ತೇಜೋವಧೆ ಸಲ್ಲದು: ಸಿ.ಟಿ. ರವಿ ಎಚ್ಚರಿಕೆ!

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ.

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಬೆಳಗಾವಿಯಲ್ಲಿ ಆತಂಕ!

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.