spot_img

ಕಾರ್ಕಳದಲ್ಲಿ ಸೋಮವಾರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

Date:

spot_img

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೇಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ರವರ ಸುಳ್ಳು ಆರೋಪ ಹಾಗೂ ಶಾಸಕರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ‌ ನೀಡಿದ ಬಿಜೆಪಿ ಯುವ ಮೋರ್ಚ ಮುಖಂಡನ ಬಂಧನಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹವನ್ನು ಜೂನ್ 23 ಸೋಮವಾರ ಬೆಳಿಗ್ಗೆ 10:00ಗಂಟೆಯಿಂದ ಕಾರ್ಕಳ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಕಳ ಶಾಸಕರು ರಾಜ್ಯ ಸರಕಾರದ ಮೇಲೆ ಕೆಲವು ಸುಳ್ಳು ಆರೋಪಗಳನ್ನು ಹೊರಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ ಆದರೆ ಅವರು ಹೊರಿಸಿರುವ ಆರೋಪಗಳಿಗೆ ಅವರ ಬಿಜೆಪಿ ಸರಕಾರ ಹೊರಡಿಸಿದ ಆದೇಶಗಳೇ ಕಾರಣವಾಗಿದೆ. ಆದರೆ ತಮ್ಮ ತಪ್ಪನ್ನು ಮರೆಮಾಚಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಆದರೆ ಕಾಂಗ್ರೇಸ್ ಎಲ್ಲಾ ಆರೋಪಗಳಿಗೆ ಪ್ರತಿಭಟನೆಯಲ್ಲೇ ದಾಖಲೆ ಸಹಿತ ಉತ್ತರ ಕೊಡಲಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೇಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಿಳಾ ಸಮಾನತಾ ದಿನ

ಪ್ರತಿ ವರ್ಷ ಆಗಸ್ಟ್ 26ರಂದು ಜಾಗತಿಕವಾಗಿ ಆಚರಿಸಲಾಗುವ ಮಹಿಳಾ ಸಮಾನತಾ ದಿನವು, ಮಹಿಳೆಯರ ಸಮಾನ ಹಕ್ಕುಗಳ ಹೋರಾಟ ಮತ್ತು ಅವರ ಸಾಧನೆಗಳನ್ನು ನೆನಪಿಸುವ ಮಹತ್ವದ ದಿನವಾಗಿದೆ

ನೆಟ್ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು: ಗೂಗಲ್ ಪಿಕ್ಸೆಲ್ 10ನಲ್ಲಿ ಕ್ರಾಂತಿಕಾರಿ ತಂತ್ರಜ್ಞಾನ

ಗೂಗಲ್ ತನ್ನ ಹೊಸ ಪಿಕ್ಸೆಲ್ 10 ಸರಣಿಯಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಈ ವೈಶಿಷ್ಟ್ಯದ ಮೂಲಕ ಫೋನ್‌ನಲ್ಲಿ ನೆಟ್‌ವರ್ಕ್‌ ಸಿಗ್ನಲ್ ಇಲ್ಲದಿದ್ದರೂ ಸಹ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಕಂಠೀರವ ಸ್ಟುಡಿಯೋದಲ್ಲಿ ನಡೆದ ಅನಿರೀಕ್ಷಿತ ಘಟನೆ: ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.

ಮುದ್ದೇಬಿಹಾಳದಲ್ಲಿ ನ್ಯಾಯಾಧೀಶರ ಮನೆಗೆ ಕನ್ನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.