ಸಂವಿಧಾನ ತಿದ್ದುಪಡಿ ಹೇಳಿಕೆ ಖಂಡನೀಯ: ಡಿ.ಕೆ.ಶಿವಕುಮಾರ್ ಹೇಳಿಕೆಗೆ ದಿನಕರ್ ಬಾಬು ತಿರುಗೇಟು!

Date:

spot_img

ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ ಸಂವಿಧಾನ ತಿದ್ದುಪಡಿ ಕುರಿತು ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಮುಸ್ಲಿಮರ ಓಲೈಕೆಗಾಗಿ ಸಂವಿಧಾನದ ಮೂಲ ಅಡಿಪಾಯವನ್ನೇ ಬದಲಾಯಿಸಲು ಕಾಂಗ್ರೆಸ್ ಹೊರಟಿದೆ. ಇದು ಅಂಬೇಡ್ಕರ್ ಅವರ ಪರಿಕಲ್ಪನೆಗೆ ವಿರುದ್ಧ” ಎಂದು ಅವರು ಹೇಳಿದ್ದಾರೆ.

“ಭಾರತದ ಸಂವಿಧಾನ ಎದೆಗುಂದಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ” ಎಂದು ಹೇಳಿರುವ ದಿನಕರ್ ಬಾಬು, ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಗಂಭೀರ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ಖಂಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.