ಧರ್ಮಸ್ಥಳ, ಉಡುಪಿ, ಕೊಲ್ಲೂರು ಕ್ಷೇತ್ರಗಳ ಬಗ್ಗೆ ವಿವಾದಾತ್ಮಕ ವಿಡಿಯೋ : ಇಬ್ಬರು ಕೇರಳ ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲು!

Date:

spot_img
fir11

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯಡ್ಕದ ಬೆಳ್ಳರ್ಪಾಡಿ ನಿವಾಸಿ ಶ್ರೀಕುಮಾರ್ ಅವರು ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಯೂಟ್ಯೂಬರ್‌ಗಳ ಹೇಳಿಕೆಗಳೇನು?

ಮಲ್ಲು ಮಾರ್ಟ್ ಟ್ರಾವೆಲರ್ ಮತ್ತು ಮಾನಫ್ ಎಂಬ ವ್ಯಕ್ತಿಗಳು ತಮ್ಮ ಫೇಸ್‌ಬುಕ್ ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿ ಈ ವಿವಾದಾತ್ಮಕ ವಿಡಿಯೋಗಳನ್ನು ಅಪ್‌ಲೋಡ್ ಮಾಡಿದ್ದರು. ಈ ವಿಡಿಯೋಗಳಲ್ಲಿ, “ಕುಟುಂಬ ಸಹಿತರಾಗಿ ಕರಾವಳಿಯ ಧಾರ್ಮಿಕ ಕ್ಷೇತ್ರಗಳಿಗೆ ಹೆಣ್ಣು ಮಕ್ಕಳೊಂದಿಗೆ ಹೋಗಬೇಡಿ. ಹೆಣ್ಣು ಮಕ್ಕಳು ಸುರಕ್ಷಿತವಲ್ಲ, ಕೊಡಚಾದ್ರಿ ಸಹಿತ ಎಲ್ಲ ಕ್ಷೇತ್ರಗಳಲ್ಲಿಯೂ ಇಂತಹ ಪ್ರಕರಣಗಳು ನಡೆದಿರಬಹುದು” ಎಂದು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದರು.

ಈ ಹೇಳಿಕೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹವು ಎಂದು ದೂರಿನಲ್ಲಿ ಸ್ಪಷ್ಟಪಡಿಸಲಾಗಿದ್ದು, ಈ ಬಗ್ಗೆ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ