ಅಡುಗೆ ಎಣ್ಣೆಯ ಬೆಲೆ ಏರಿಕೆ: ದಿನನಿತ್ಯದ ಖರ್ಚು ಹೆಚ್ಚಿಸಿದ ಖಾದ್ಯ ತೈಲಗಳು!

Date:

spot_img

ಬೆಂಗಳೂರು, ಫೆಬ್ರವರಿ.22:ಅಡುಗೆ ಎಣ್ಣೆಯ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆ ಕಾಣಿಸಿದ್ದು, ಸಾಮಾನ್ಯ ಜನರ ಕಿರಿಕಿರಿ ಹೆಚ್ಚಿಸಿದೆ. ತೆಂಗಿನಕಾಯಿ ಎಣ್ಣೆ ದರ ಲೀಟರ್‌ಗೆ 300 ರೂಪಾಯಿ ಗಡಿ ದಾಟಿದ್ದು, ಸನ್‌ಫ್ಲವರ್, ಪಾಮ್ ಆಯಿಲ್, ಕಡಲೆ ಎಣ್ಣೆ, ಅರಳೆ ಎಣ್ಣೆ, ಸಾಸಿವೆ ಎಣ್ಣೆ ಸೇರಿದಂತೆ ಹಲವಾರು ಖಾದ್ಯ ತೈಲಗಳ ದರ 10-20 ರೂಪಾಯಿ ಹೆಚ್ಚಳ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಪೂರೈಕೆ ಕಡಿಮೆಯಾಗುತ್ತಿರುವುದರಿಂದ, ಈ ಏರಿಕೆ ಸಂಭವಿಸಿದೆ. ವಿಶೇಷವಾಗಿ, ಸನ್‌ಫ್ಲವರ್ ಎಣ್ಣೆ ದರದಲ್ಲಿ ಗಣನೀಯ ಏರಿಕೆ ದಾಖಲಾಗಿದೆ. ಖಾದ್ಯ ತೈಲ ವ್ಯಾಪಾರಿಗಳ ಪ್ರಕಾರ, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯ ಸಾಧ್ಯತೆ ಇದೆ.

ಈ ಬೆಲೆ ಏರಿಕೆಯಿಂದ ಸಾಮಾನ್ಯ ಗ್ರಾಹಕರು ಮತ್ತು ಹೋಟೆಲ್ ಉದ್ಯಮಿಗಳಿಗೆ ಹೆಚ್ಚಿನ ಹೊರೆ ಬೀಳಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾರುತಿ ಕಾರುಗಳ ಬೆಲೆ 30,000 ರೂ. ಏರಿಕೆ: ಆಗಸ್ಟ್ 1 ರಿಂದ ಜಾರಿ

ಆಗಸ್ಟ್ 1 ರಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ಗರಿಷ್ಠ 30,000 ರೂ.ವರೆಗೆ ಏರಿಕೆಯಾಗಲಿದೆ. ಬೆಲೆ ಏರಿಕೆಗೆ ಕಾರಣವೇನು? ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಾಲಕೃಷ್ಣಗೆ ಶೂಟಿಂಗ್ ವೇಳೆ ಅಪಘಾತ: ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆಲುಗು ನಟ ಬಾಲಕೃಷ್ಣ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜನ ನಾಯಗನ್ ಅಡ್ವಾನ್ಸ್ ಬುಕಿಂಗ್ ದಾಖಲೆ: ವಿಜಯ್ ಚಿತ್ರ ಜುಲೈ 23ಕ್ಕೆ ಬಿಡುಗಡೆ

ವಿಜಯ್ ಅಭಿನಯದ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ಬಿಡುಗಡೆಯಾಗಲಿದ್ದು, ಅಡ್ವಾನ್ಸ್ ಬುಕಿಂಗ್‌ನಲ್ಲಿ ಭಾರಿ ದಾಖಲೆ ಬರೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ