ಸೌಜನ್ಯ ಕೊಲೆ ಪ್ರಕರಣ: ತಡೆಯಾಜ್ಞೆ ಉಲ್ಲಂಘಿಸಿದ ‘ದೂತ’ ಯೂಟ್ಯೂಬರ್ ವಿರುದ್ಧ ₹10 ಕೋಟಿ ಮಾನನಷ್ಟ ದಾವೆ

Date:

spot_img

ಬೆಂಗಳೂರು : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್‌ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.

ಈ ಮೊಕದ್ದಮೆಯನ್ನು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ನಿಶ್ಚಲ್ ಅವರು ಸಲ್ಲಿಸಿದ್ದಾರೆ. ಈ ಮೊದಲು ನ್ಯಾಯಾಲಯ ಧರ್ಮಸ್ಥಳದ ಕುರಿತು ವಿಡಿಯೋ ಮಾಡಲು ಅಥವಾ ಹಳೆ ವಿಡಿಯೋ ಮುಂದುವರೆಸಲು ನಿರ್ಬಂಧಾಜ್ಞೆ ಹೊರಡಿಸಿತ್ತು. ಆದರೂ, ‘ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್–2 / ಸಾಕ್ಷಿ ನಾಶ / ಸೌಜನ್ಯ ಕೇಸ್’ ಎಂಬ ಶೀರ್ಷಿಕೆಯಲ್ಲಿ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಲಾಗಿದೆ ಎಂದು ದೂರಿದೆ.

ದಾವೆಯಲ್ಲಿ, ಈ ವಿಡಿಯೋ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿದೆ ಮತ್ತು ಧರ್ಮಸ್ಥಳದ ಪ್ರತಿಷ್ಠೆಗೆ ಧಕ್ಕೆಯುಂಟುಮಾಡಿದೆ. ತಕ್ಷಣ ಈ ವಿಡಿಯೋವನ್ನು ಚಾನೆಲ್‌ನಿಂದ ತೆಗೆದುಹಾಕಬೇಕು ಹಾಗೂ ಶೀಘ್ರದಲ್ಲೇ ಮಧ್ಯಂತರ ಪರಿಹಾರವಾಗಿ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಕೋರಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ