spot_img

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Date:


ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.


ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗಾಜಾದಲ್ಲಿ 5 ರೂಪಾಯಿಯ ಪಾರ್ಲೆಜಿ ಬಿಸ್ಕತ್ ಬೆಲೆ 2,300 ರೂಪಾಯಿ !

ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.

ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಕೇಂದ್ರದಿಂದ ಪರವಾನಿಗೆ! ಸೆಟಲೈಟ್ ಇಂಟರ್ನೆಟ್ ಸೇವೆಗೆ ಮತ್ತೊಂದು ಹೆಜ್ಜೆ

ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.