ವಿಶ್ವ ಹೃದಯ ದಿನಾಚರಣೆ : ವಿವಿಧ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿ ಗೆದ್ದ ಕ್ರಿಯೇಟಿವ್ ಪ.ಪೂ. ಕಾಲೇಜು

Date:

spot_img

ಕಾರ್ಕಳ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.