CSC ಸೇವೆಗಳಲ್ಲಿ ಡಿಜಿಪೇ ಅನುಷ್ಠಾನ: ಕಾರ್ಕಳದಲ್ಲಿ ತರಬೇತಿ ಕಾರ್ಯಾಗಾರ

Date:

spot_img

ದಿನಾಂಕ 20.09.2025 ಶನಿವಾರದಂದು ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ CSC ಸೇವಾದಾರರಿಗೆ DigiPay ಕಾರ್ಯಕ್ರಮದ ಅನುಷ್ಠಾನದ ಕುರಿತಂತೆ ತರಬೇತಿ ಕಾರ್ಯಕ್ರಮ ಕಾರ್ಕಳ ಆಫೀಸ್ ಕಟ್ಟಡದಲ್ಲಿ ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ ಕೇಂದ್ರ ಕಛೇರಿ CSC ವಿಭಾಗದ ಯೋಜನಾಧಿಕಾರಿಗಳಾದ ಪ್ರದೀಪ್, ಕಾರ್ಕಳ ಮತ್ತು ಹೆಬ್ರಿ ಕ್ಷೇತ್ರ ಯೋಜನಾಧಿಕಾರಿಗಳು, CSC ಯ ಪ್ರಬಂಧಕರಾದ ಸುನೀಲ್, ಪ್ರಾದೇಶಿಕ ಕಚೇರಿ CSC ಮ್ಯಾನೇಜರ್ ಪ್ರಶಾಂತ್. ಹಣಕಾಸು ಪ್ರಬಂಧಕರುಗಳು, ಮತ್ತು ಜಿಲ್ಲಾ ತಂತ್ರಜ್ಞಾನ ಪ್ರಬಂಧಕರು ತಾಲೂಕು ನೋಡಲ್ ಅಧಿಕಾರಿಗಳು, ನಗದು ಮೇಲ್ವಿಚಾರಕರುಗಳು, CSC ಸೇವಾದಾರರುಗಳು ಉಪಸ್ಥಿತರಿದ್ದರು. 

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.