ಪಶ್ಚಿಮ ಬಂಗಾಳದಲ್ಲಿ ಸಿಲಿಂಡರ್‌ ಸ್ಫೋಟ : 7 ಮಂದಿ ಸಾವು!

Date:

spot_img

ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣ ಜಿಲ್ಲೆಯ ಪರ್ಥ ಪ್ರತಿಮಾದಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿ, ಒಂದೇ ಕುಟುಂಬದ ಏಳು ಮಂದಿ ದುರ್ಮರಣ ಹೊಂದಿದ ಘಟನೆ ನಡೆದಿದೆ.

ಸ್ಫೋಟದಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಮನೆಯಿಂದ ಎಲ್ಲ ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಾಳು ಮಹಿಳೆಯೊಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಸಂದರ್ಭದಲ್ಲಿ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು ಕೂಡಾ ಹೊತ್ತಿ ಉರಿದು ಬೆಂಕಿ ವ್ಯಾಪಿಸಿಕೊಂಡಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಅದೇ ವೇಳೆಗೆ, ಮನೆಯೊಳಗೆ ಪಟಾಕಿ ತಯಾರಿಸಲಾಗುತ್ತಿತ್ತೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.