spot_img

ಕಾರ್ಕಳದ ಜನತೆಗೆ ರುಚಿಕರ ಸುದ್ದಿ: ಜೂನ್ 8ರಂದು ‘ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭ

Date:

spot_img

ಕಾರ್ಕಳ : ಕಾರ್ಕಳದ ಜೋಡುರಸ್ತೆಯ ವಿಜಯ ಕಾಂಪ್ಲೆಕ್ಸ್‌ನಲ್ಲಿ ಬಹು ನಿರೀಕ್ಷಿತ ‘ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್’ ಜೂನ್ 8, 2025ರ ಆದಿತ್ಯವಾರ ಶುಭಾರಂಭಗೊಳ್ಳಲಿದೆ.

ಸಾಂಪ್ರದಾಯಿಕ ನಾಟಿ ಸ್ಟೈಲ್‌ನ ಬಿರಿಯಾನಿ , ಸ್ಥಳೀಯ ರುಚಿ, ವಿವಿಧ ತಿನಿಸುಗಳಿಗೆ ಪ್ರಸಿದ್ಧಿಯಾಗಲಿರುವ ಮತ್ತು ಕುಟುಂಬಸಹಿತ ಊಟದ ಅನುಭವವನ್ನು ನೀಡುವ ಈ ಹೊಸ ರೆಸ್ಟೋರೆಂಟ್ ಕಾರ್ಕಳದ ಜನತೆಗೆ ಪರಿಪೂರ್ಣ ಖಾದ್ಯ ಸೇವೆಯ ಭರವಸೆ ನೀಡುತ್ತಿದೆ.

ಸ್ಥಳ: ವಿಜಯ ಕಾಂಪ್ಲೆಕ್ಸ್, ಜೋಡುರಸ್ತೆ, ಕಾರ್ಕಳ
ದೂರವಾಣಿ: 9632289145

ನಿಮ್ಮೆಲ್ಲರ ಆಗಮನದ ನಿರೀಕ್ಷೆಯೊಂದಿಗೆ…!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ

ಆಗಸ್ಟ್ 2ರಂದು ಶನಿವಾರ ಸಂಜೆ ಗಂಟೆ 4.30ಕ್ಕೆ ಉಡುಪಿ ಶ್ರೀ ಕೃಷ್ಣಾಪುರ ಮಠದ 'ಶ್ರೀಕೃಷ್ಣ ಸಭಾ ಭವನ'ದಲ್ಲಿ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು.

“ಬೈಲೂರಿನಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಠಾಪಿಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಉದಯ ಶೆಟ್ಟಿ ಮುನಿಯಾಲು ಕ್ರಮಕ್ಕೆ ಸುಧೀರ್ ಹೆಗ್ಡೆ ಬೆಂಬಲ”

ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.

ಡ್ರ‍್ಯಾಗನ್ ಫ್ರೂಟ್: ಆರೋಗ್ಯ ಪ್ರಯೋಜನಗಳು ಮತ್ತು ಅದನ್ನು ಬಳಸುವ ವಿಧಾನ

ಪಿಟಾಯ ಅಥವಾ ಪಿಟಾಹಯಾ ಎಂದೂ ಕರೆಯಲ್ಪಡುವ ಡ್ರ‍್ಯಾಗನ್ ಫ್ರೂಟ್, ಅದರ ಆಕರ್ಷಕ ನೋಟ, ಸೌಮ್ಯವಾದ ಸಿಹಿ ರುಚಿ ಮತ್ತು ಸಮೃದ್ಧ ಪೌಷ್ಟಿಕಾಂಶಗಳಿಂದ ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ.