ಉಡುಪಿಗೆ ಇಎಸ್‌ಐ ಆಸ್ಪತ್ರೆ ಬೇಡಿಕೆ: ಉಪವಾಸ ಸತ್ಯಾಗ್ರಹದೊಂದಿಗೆ ತೀವ್ರ ಹೋರಾಟ

Date:

spot_img

ಉಡುಪಿ: ಕೇಂದ್ರ ಸರ್ಕಾರ ಎರಡು ವರ್ಷಗಳ ಹಿಂದೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದ್ದರೂ, ಅದು ಇನ್ನೂ ಉಡುಪಿಗೆ ಬರಲೇ ಇಲ್ಲ. ಇದರಿಂದ ಕಾರ್ಮಿಕರು, ಬಡವರು, ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಗಮನಿಸಿ, ಸಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಈ ಸಂಬಂಧ ಹಲವಾರು ಬಾರಿ ಪ್ರತಿಭಟನೆ, ಮನವಿ, ಒತ್ತಾಯ ಮಾಡಿದರೂ ಯಾವುದೇ ಫಲಿತಾಂಶ ದೊರಕಿಲ್ಲ. ಸರ್ಕಾರ ಮೌನ ಉಳಿಸಿಕೊಂಡಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ. ಈ ಬಾರಿಯ ಸತ್ಯಾಗ್ರಹದಲ್ಲಿ ನೂರಾರು ಜನ ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರು ಸೇರಿ ಹಕ್ಕಿಗಾಗಿ ಹೋರಾಟ ಮಾಡುವುದಾಗಿ ಜಿ.ಎ. ಕೋಟೆಯಾರ್ ಎಚ್ಚರಿಸಿದ್ದಾರೆ.

ಸತ್ಯಾಗ್ರಹದ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆಗಮಿಸಿ ಹೋರಾಟಗಾರರ ಮನವಿ ಸ್ವೀಕರಿಸಿದರು. ಈಗ ಸರ್ಕಾರ ಈ ಕುರಿತು ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾತರತೆಯಿಂದ ನಿರೀಕ್ಷಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.