spot_img

1.5 ಲಕ್ಷ ಮೌಲ್ಯದ ಐಫೋನ್‌ ಬೇಡಿಕೆ: ಪೋಷಕರು ನಿರಾಕರಿಸಿದಕ್ಕೆ ಕೈಕೊಯ್ದುಕೊಂಡ ಬಾಲಕಿ !

Date:

spot_img

ಬಿಹಾರ: 18 ವರ್ಷದ ಯುವತಿಯೊಬ್ಬಳು ತನ್ನ ಬಾಯ್‌ಫ್ರೆಂಡ್‌ ಜೊತೆ ಮಾತನಾಡಲು 1.5 ಲಕ್ಷ ಮೌಲ್ಯದ ಐಫೋನ್‌ ಕೊಡಿಸುವಂತೆ ಪೋಷಕರನ್ನು ಒತ್ತಾಯಿಸಿದ್ದಳು. ಆದರೆ, ಹೆತ್ತವರು ಇದಕ್ಕೆ ನಿರಾಕರಿಸಿದಾಗ ಕೋಪಕ್ಕೆ ಗೊಂಡು ಬ್ಲೇಡ್‌ನಿಂದ ಕೈ ಕೊಯ್ದುಕೊಂಡಿದ್ದಾಳೆ.

ಈ ಘಟನೆ ಬಿಹಾರದ ಮುಂಗೇರ್‌ನಲ್ಲಿ ನಡೆದಿದೆ. ಈ ಕುರಿತಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜ್ಞಾನಸುಧಾದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ; ನಡೆ-ನುಡಿ-ನಡವಳಿಕೆಯಿಂದ ಚಾರಿತ್ರ್ಯ ನಿರ್ಮಾಣ : ದೀಪಕ್‌ರಾಜ್

ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್‌ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್‌ ಮಾತನಾಡಿದರು.

ಹಿರಿಯಡಕ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಯಶಸ್ವಿ

ಬಂಟರ ಸಂಘ ಹಿರಿಯಡಕ (ರಿ.) ವತಿಯಿಂದ ಆಗಸ್ಟ್ 10, ಭಾನುವಾರದಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ 'ಆಟಿಡೊಂಜಿ ದಿನ' ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.