ಛತ್ತೀಸ್ಗಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

Date:

spot_img

ಉಡುಪಿ : ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ’ಸೋಜ ಒತ್ತಾಯಿಸಿದ್ದಾರೆ.

ಈ ನಿಟ್ಟಿನಲ್ಲಿ ಪ್ರತಿಭಟನೆಯ ಪ್ರಹಸನಕ್ಕೆ ಮುoದಾಗಿರುವ ಭಾರತೀಯ ಕ್ರೈಸ್ತ ಒಕ್ಕೂಟ ಉಡುಪಿ ಮತ್ತು ಕಥೋಲಿಕ್ ಸಭಾ ಉಡುಪಿ ಇದರ ನಡೆ ಖಂಡನೀಯ.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಶಿವಮೊಗ್ಗದ ರೋಮನ್ ಕ್ಯಾಥೋಲಿಕ್ ಚರ್ಚಿನ ಧರ್ಮ ಗುರುಗಳನ್ನು ವಿನಾಕಾರಣ ಬಂಧಿಸಿ ಮೂರು ತಿಂಗಳಿಗಿಂತಲೂ ಅಧಿಕ ಸಮಯ ಬಂಧನದಲ್ಲಿ ಇರಿಸಲಾಗಿದೆ. ಆ ಧರ್ಮ ಗುರುವಿನ ನರಕ ಯಾತನೆಯ ಬಗ್ಗೆ ಬಾಯಿ ಬಿಡದ, ಘಟನೆಯನ್ನು ಖಂಡಿಸದ ಹಾಗೂ ಮೇಣದ ಬತ್ತಿ ಹಿಡಿದುಕೊಂಡು ಮೆರವಣಿಗೆ ಮಾಡದ ಈ ಸಂಘಟನೆಗಳ ಸಮಯ ಸಾಧಕ ನಡೆಯನ್ನು ಖಂಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿದ್ದಾಗ ಕ್ರೈಸ್ತ ಧರ್ಮದ ಗುರುಗಳನ್ನು ಬಂಧಿಸಿ ತಿಂಗಳುಗಳ ಕಾಲ ಜೈಲಿನಲ್ಲಿ ಇಟ್ಟಿರುವ ಯಾವುದೇ ಉದಾಹರಣೆ ಇಲ್ಲ. ಈ ಎರಡೂ ಸಂಘಟನೆಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುವ ಬದಲು, ಉಡುಪಿ ಜಿಲ್ಲೆಯಲ್ಲಿರುವ ಬಡ ಕ್ರೈಸ್ತರ ನೆರವಿಗಾಗಿ ಕೆಲಸ ಮಾಡಬೇಕೆಂದು ವಿನಂತಿಸುತ್ತೇನೆ ಎಂದು ರುಡಾಲ್ಪ್ ಡಿಸೋ’ಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.