ರಾಜ್ಯ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ, ಜಿಲ್ಲಾಧ್ಯಕ್ಷರಿಂದ ಗೌರವಾರ್ಪಣೆ.

Date:

spot_img

ಉಡುಪಿ : ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರು ಪ್ರಥಮ ಬಾರಿಗೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಅರವಿಂದ ಬೆಲ್ಲದ್ ಅವರನ್ನು ಶಾಲು ಹೊದೆಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಮುಖರಾದ ಸತ್ಯಾನಂದ ನಾಯಕ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಸಂಧ್ಯಾ ರಮೇಶ್, ದಿನೇಶ್ ಅಮೀನ್, ಶಶಾಂಕ್ ಶಿವತ್ತಾಯ, ಸಲೀಂ ಅಂಬಾಗಿಲು, ಚಂದ್ರ ಪಂಚವಟಿ, ಕುಮಾರ್ ದಾಸ್, ರುಡಾಲ್ಫ್ ಡಿಸೋಜ, ದಿಲ್ಲೇಶ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಲೋಕಯ್ಯ ಪಣಿಯಾಡಿ, ಪ್ರಭಾ ರಾವ್, ಚಂದ್ರಶೇಖರ ಪ್ರಭು, ಕಿಶೋರ್ ಕುಮಾರ್ ಕರಂಬಳ್ಳಿ, ಶಿವರಾಮ್ ಕಾಡಿಮಾರ್, ಸಂತೋಷ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಪ್ರತಿಭಟನೆ: ದೆಹಲಿ ಹಿಂಸಾಚಾರ ಖಂಡಿಸಿದ ಶ್ರೀನಿಧಿ ಹೆಗ್ಡೆ

ದೆಹಲಿಯ ನೀಟ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ದಾಳಿಯನ್ನು ಉಡುಪಿ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸ್ಯಾಮ್‌ಸಂಗ್‌ನ ಹೊಸ ಧಮಾಕಾ: ಭಾರತದ ಮಾರುಕಟ್ಟೆಗೆ ಕಾಲಿಟ್ಟ ಅತ್ಯಂತ ಹಗುರವಾದ ಗ್ಯಾಲಕ್ಸಿ Z ಫೋಲ್ಡ್ 8!

ಸ್ಯಾಮ್‌ಸಂಗ್ ಸಂಸ್ಥೆಯ ಹೊಸ ಗ್ಯಾಲಕ್ಸಿ Z ಫೋಲ್ಡ್ 8 ಭಾರತದಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ, ವಿಶೇಷತೆಗಳು ಹಾಗೂ ಆಫರ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.