ಧರ್ಮಸ್ಥಳ ಪ್ರಕರಣ: ಹೇಳಿಕೆ ನೀಡಿದ ಮಾಸ್ಕ್ ಮ್ಯಾನ್ ಬಂಧಿಸಿದ ಎಸ್‌ಐಟಿ

Date:

spot_img

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೆ ನೀಡಿದ್ದ ಅನಾಮಿಕ ವ್ಯಕ್ತಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಬಂಧಿಸಿದೆ. ಈ ವ್ಯಕ್ತಿಯನ್ನು ಸಾಮಾನ್ಯವಾಗಿ ‘ಮಾಸ್ಕ್ ಮ್ಯಾನ್’ ಎಂದೇ ಕರೆಯಲಾಗುತ್ತಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಹಾಗೂ ಹಿಂದೆ ಅನಾಥ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ್ದ ಅಧಿಕಾರಿಗಳನ್ನು ಕೂಡ ಎಸ್‌ಐಟಿ ವಿಚಾರಣೆಗೆ ಒಳಪಡಿಸಿತ್ತು. ಮಾಸ್ಕ್ ಮ್ಯಾನ್ ಹೇಳಿಕೆ ಆಧರಿಸಿ ಆತ ತೋರಿಸಿದ್ದ 17 ಸ್ಥಳಗಳಲ್ಲೂ ಎಸ್‌ಐಟಿ ಪರಿಶೀಲನೆ ನಡೆಸಿದರೂ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿರಲಿಲ್ಲ.

ಮಾಹಿತಿ ಸರಿಯಿಲ್ಲದ ಕಾರಣ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಶನಿವಾರ ಮುಂಜಾನೆ 5 ಗಂಟೆಯವರೆಗೆ ಅನಾಮಿಕನ ತೀವ್ರ ವಿಚಾರಣೆ ನಡೆಸಲಾಯಿತು. ಇದರ ಬೆನ್ನಲ್ಲೇ ಆತನನ್ನು ಬಂಧಿಸಲಾಗಿದ್ದು, ಕೆಲವೇ ಹೊತ್ತಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ