ಧರ್ಮಸ್ಥಳ ಪ್ರಕರಣ: ಅಗೆದ ಸ್ಥಳದಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್‌ ರಹಸ್ಯ ಭೇದಿಸಿದ ಎಸ್‌ಐಟಿ!

Date:

spot_img

ಬೆಳ್ತಂಗಡಿ : ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್‌ ನಂಬರ್ 1ರಲ್ಲಿ ದೊರಕಿದ ಡೆಬಿಟ್‌ ಮತ್ತು ಪಾನ್‌ ಕಾರ್ಡ್‌ಗಳ ರಹಸ್ಯವನ್ನು ಎಸ್‌ಐಟಿ ಅಧಿಕಾರಿಗಳು ಭೇದಿಸಿದ್ದಾರೆ.

ಪತ್ತೆಯಾದ ಕಾರ್ಡ್‌ಗಳ ಹಿನ್ನೆಲೆ

ಪಾಯಿಂಟ್ ನಂ. 1ರಲ್ಲಿ ಅಗೆತ ಶುರು ಮಾಡಿದಾಗ, ಒಂದು ಡೆಬಿಟ್‌ ಕಾರ್ಡ್‌ ಮತ್ತು ಪಾನ್‌ ಕಾರ್ಡ್‌ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ, ಪಾನ್‌ ಕಾರ್ಡ್‌ ವಾರಿಸುದಾರರು ಅನಾರೋಗ್ಯದಿಂದ ಈಗಾಗಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರಕಿತ್ತು.

ಮೃತ ವ್ಯಕ್ತಿಯ ತಾಯಿಯೇ ಡೆಬಿಟ್ ಕಾರ್ಡ್‌ ವಾರಸುದಾರರು

ಇದೀಗ ಎಸ್‌ಐಟಿ ಅಧಿಕಾರಿಗಳು ನಡೆಸಿದ ತನಿಖೆಯಲ್ಲಿ ಮಹತ್ವದ ಅಂಶ ಬೆಳಕಿಗೆ ಬಂದಿದೆ. ಪತ್ತೆಯಾದ ಡೆಬಿಟ್‌ ಕಾರ್ಡ್‌ ಮೃತರ ತಾಯಿಯದ್ದಾಗಿದ್ದು, ಆ ಮಹಿಳೆ ಇನ್ನೂ ಜೀವಂತವಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಮಹಿಳೆಯನ್ನು ಸಂಪರ್ಕಿಸಿ ಡೆಬಿಟ್‌ ಕಾರ್ಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಖಚಿತಪಡಿಸಿಕೊಂಡಿದ್ದಾರೆ. ಈ ಹೊಸ ಮಾಹಿತಿ ಪ್ರಕರಣದ ತನಿಖೆಗೆ ಮತ್ತಷ್ಟು ಪುಷ್ಟಿ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.