ಹೊಸ್ಮಾರು ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನಸಹಾಯ

Date:

spot_img

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ, ಕರ್ನಾಟಕ ಪಬ್ಲಿಕ್ ಸ್ಕೂಲ್, ಹೊಸ್ಮಾರು ಶಾಲೆಯ ಆವರಣಕ್ಕೆ ಕಾಂಪೌಂಡ್ ನಿರ್ಮಿಸಲು ರೂ. 30,000 ಮೊತ್ತವನ್ನು ಮಂಜೂರು ಮಾಡಲಾಗಿದೆ.

ಈ ಮಂಜೂರಾತಿ ಪತ್ರವನ್ನು ಕಾರ್ಕಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಅವರು ಶಾಲಾ ಮುಖ್ಯೋಪಾಧ್ಯಾಯರಾದ ಕುಸುಮ ಮತ್ತು ಎಸ್‌ಡಿಎಂಸಿ ಅಧ್ಯಕ್ಷರಾದ ಜಗದೀಶ್ ಆರ್. ಅಂಚನ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರಾದ ಗಿರೀಶ್ ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಈ ನೆರವು ಶಾಲೆಯ ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಸುಧಾರಿಸಲು ಸಹಕಾರಿಯಾಗಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.