ಉಡುಪಿಯಲ್ಲಿ ಡೈರೆಕ್ಟ್ 2ನೇ ಪಿಯುಸಿ ಓದಲು ಅವಕಾಶ: ಸುವಿಧ್ಯಾ ಅಕಾಡೆಮಿಯಲ್ಲಿ ಪ್ರವೇಶ ಆರಂಭ!

Date:

spot_img

ಉಡುಪಿ: ರಥಬೀದಿಯ ಪೇಜಾವರ ಮಠದ ಸಮೀಪದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನೇರವಾಗಿ ದ್ವಿತೀಯ ಪಿಯುಸಿಗೆ ಪ್ರವೇಶಾತಿಯನ್ನು ಆರಂಭಿಸಲಾಗಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಅಧ್ಯಯನಕ್ಕೆ ಈ ಅವಕಾಶ ಕಲ್ಪಿಸಲಾಗಿದೆ.

ಸುವಿಧ್ಯಾ ಅಕಾಡೆಮಿಯಲ್ಲಿ ಪ್ರವೇಶ ಹೊಂದುವ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿಗಳೊಂದಿಗೆ‌ ಉತ್ತಮ ಗುಣಮಟ್ಟದ ಬೋಧನೆ ಲಭ್ಯವಿದ್ದು, ಫಲಿತಾಂಶ ಆಧಾರಿತ ಶಿಕ್ಷಣ ನೀಡಲಾಗುತ್ತದೆ. ಜೊತೆಗೆ ವಿದ್ಯಾರ್ಥಿಗಳಿಗೆ CET/NEET ಪರೀಕ್ಷೆಗಳಿಗಾಗಿ ವಿಶೇಷ ತರಬೇತಿ ಕೂಡ ಒದಗಿಸಲಾಗುತ್ತದೆ.

ಇದೇ ಸಂಸ್ಥೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಹಾಗೂ ಪಿಯುಸಿ ತರಗತಿಯವರಿಗೆ ಸಾಯಂಕಾಲದ ಕೋಚಿಂಗ್‌ ವ್ಯವಸ್ಥೆಯೂ ಲಭ್ಯವಿದೆ. ವಾರಾಂತ್ಯದಲ್ಲಿ ಸ್ಕಾಲರ್‌ಶಿಪ್ ಪರೀಕ್ಷೆಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೂ ವ್ಯವಸ್ಥೆ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.