ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್.ರಾಮಚಂದ್ರ ರಾವ್ ಅವರಿಗೆ ಜಿಲ್ಲಾ ಬಿಜೆಪಿ ಗೌರವಾರ್ಪಣೆ

Date:

spot_img

ಉಡುಪಿ : ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಲ್ಲಿ ಪಂಡಿತ್ ಜೀ ಅವರ ಜೀವನಾದರ್ಶಗಳ ಕುರಿತು ಉಪನ್ಯಾಸ ನೀಡಿದ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್.ರಾಮಚಂದ್ರ ರಾವ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಶಾಲು ಹೊದೆಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಕೊಡಗು ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಕುಯಿಲಾಡಿ ಸುರೇಶ್ ನಾಯಕ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಜ್ಞಾನಸುಧಾ ಶಾಲಾ ಪ್ರಾರಂಭೋತ್ಸವ 2026-27

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 2026-27 ನೇ ಸಾಲಿನ ಅದ್ಧೂರಿ ಪ್ರಾರಂಭೋತ್ಸವದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉತ್ತರಕಾಶಿಯಲ್ಲಿ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ

ಉತ್ತರಾಖಂಡದ ದಯಾರಾ ಬುಗ್ಯಾಲ್ ಚಾರಣದ ವೇಳೆ ನೈನಿತಾಲ್ ಮೂಲದ ಎಂಬಿಎ ವಿದ್ಯಾರ್ಥಿನಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕುಕ್ಕುಜೆ ಶಾಲೆಯಲ್ಲಿ ಸ್ಫೋಟ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳದ ಕುಕ್ಕುಜೆ ಶಾಲೆಯಲ್ಲಿ ಕಸ ಸುಡುವಾಗ ಡಬ್ಬಿ ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಎಸ್ಪಿ ಭೇಟಿ ಮಾಡಿದ ಹರೀಶ್ ಪೂಂಜಾ

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ