ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Date:

spot_img

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ , ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯಾರಾದ ಮಾನಸ ವಿ ನಾಯಕ್, ಹರ್ಷಿತ ವಿ ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೀರ್ ಖಾನ್ ಮೂರನೇ ಮದುವೆ: ಗೌರಿ ಜೊತೆ ಸರಳ ವಿವಾಹ

ನಟ ಅಮೀರ್ ಖಾನ್ ಅವರು ಜುಲೈ 5 ರಂದು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಸರಳವಾಗಿ ನೋಂದಾಯಿತ ವಿವಾಹವಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿದ್ಯಾರ್ಥಿಗಳಿಗೆ AI ಮತ್ತು ಉದ್ಯಮಶೀಲತೆ ತರಬೇತಿ

ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ AI ತಂತ್ರಜ್ಞಾನ ಮತ್ತು ಉದ್ಯಮಶೀಲತೆ ಕುರಿತು ಹಳೆಯ ವಿದ್ಯಾರ್ಥಿ ರಿಷಭ್ ಅವರಿಂದ ವಿಶೇಷ ತರಬೇತಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.